ಯೋಬ 39:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವು ಗರ್ಭವನ್ನು ಹೊರುವ ತಿಂಗಳುಗಳನ್ನು ಎಣಿಸುತ್ತೀಯೋ? ಅವು ಈಯುವ ಕಾಲವನ್ನು ಗೊತ್ತುಮಾಡುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಎಣಿಸಿರುವೆಯಾ ಅವು ಗರ್ಭಹೊರುವ ತಿಂಗಳನು? ಗೊತ್ತುಹಚ್ಚಿರುವೆಯಾ ಅವು ಈಯುವ ವೇಳೆಯನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವು ಗಬ್ಬವನ್ನು ಹೊರುವ ತಿಂಗಳುಗಳನ್ನು ಲೆಕ್ಕಿಸಿ ಈಯುವ ಕಾಲವನ್ನು ಗೊತ್ತುಮಾಡುವಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ? ಅವು ಈಯುವ ಕಾಲವನ್ನು ತಿಳಿದಿರುವಿಯೋ? ಅಧ್ಯಾಯವನ್ನು ನೋಡಿ |