ಯೋಬ 39:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ, ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೆಲವನು ಕೆರೆಯುತ್ತಾ, ತನ್ನ ಶಕ್ತಿಗಾಗಿ ಹಿಗ್ಗುತ್ತಾ ಸನ್ನದ್ಧ ಸೈನ್ಯವನು ಇದಿರಿಸುತ್ತಾ ನುಗ್ಗುತ್ತದೆ ನೋಡು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ ಸನ್ನಾಹದ ಸೈನ್ಯವನ್ನು ಎದುರಿಸಲು ಹೋಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ, ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ. ಅಧ್ಯಾಯವನ್ನು ನೋಡಿ |