ಯೋಬ 39:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಬತ್ತಳಿಕೆಯೂ ಥಳಥಳಿಸುವ ಬರ್ಜಿಯೂ ಈಟಿಯೂ ಅದರ ಮೇಲೆ ಜಣಜಣಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ. ಅಧ್ಯಾಯವನ್ನು ನೋಡಿ |