ಯೋಬ 39:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಕಹಳೆಯ ನಾದಕೇಳಿ ನಿಲ್ಲದದು ಸುಮ್ಮನೆ ಉದ್ರೇಕಗೊಂಡು ದೌಡಾಯಿಸುತ್ತದೆ ವೇಗವನೇ ನುಂಗುವಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಅದು ತುತೂರಿಯ ಶಬ್ದವನ್ನು ಕೇಳಿದರೂ ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವದೋ ಎಂಬಂತೆ ಓಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು; ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಕುದುರೆ ಕಹಳೆಯ ನಾದವನ್ನು ಕೇಳಿದರೂ ಭೀಕರ ಉತ್ಸಾಹದಲ್ಲಿ ನೆಲನುಂಗುವಂತೆ ನಿಲ್ಲದೆ ಓಡುತ್ತದೆ. ಅಧ್ಯಾಯವನ್ನು ನೋಡಿ |