ಯೋಬ 39:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ತುತ್ತೂರಿ ಊದಿದಾಗೆಲ್ಲಾ ಆಹಾ! ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ರಣಕಹಳೆ ಮೊಳಗಿದಾಗಲೆ ಕೆನೆಯುತ್ತದೆ ಕಾಳಗ, ಆರ್ಭಟ, ದಳಪತಿಗಳ ಗರ್ಜನೆ ಇವುಗಳನ್ನೆಲ್ಲಾ ದೂರದಿಂದಲೆ ಮೂಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ತುತೂರಿಯೂದಿದಾಗೆಲ್ಲಾ ಆಹಾ ಎಂದುಕೊಂಡು ಕಾಳಗ, ಆರ್ಭಟ, ಸೇನಾಪತಿಗಳ ಗರ್ಜನೆ, ಇವುಗಳನ್ನು ದೂರದಲ್ಲಿದ್ದರೂ ಮೂಸಿನೋಡಿ ತಿಳಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ. ಅಧ್ಯಾಯವನ್ನು ನೋಡಿ |