ಯೋಬ 39:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ರಣಹದ್ದಿಗೆ ನಿನ್ನಪ್ಪಣೆ ಬೇಕೋ ಮೇಲೆ ಹಾರುವುದಕೆ? ನಿನ್ನ ಸಮ್ಮತಿ ಬೇಕೋ ಉನ್ನತ ಸ್ಥಳದಲ್ಲಿ ಗೂಡು ಕಟ್ಟುವುದಕೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವದು ನಿನ್ನ ಅಪ್ಪಣೆಯಿಂದಲೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ? ಅಧ್ಯಾಯವನ್ನು ನೋಡಿ |