ಯೋಬ 4:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಿಂಹಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ [ಅಡಗಿ] ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ. ಅಧ್ಯಾಯವನ್ನು ನೋಡಿ |