ಯೋಬ 4:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮೃಗೇಂದ್ರನು ಆಹಾರವಿಲ್ಲದೆ ಸತ್ತು ಸಿಂಹದ ಮರಿಗಳು ಚದರಿಹೋಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದುಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು. ಅಧ್ಯಾಯವನ್ನು ನೋಡಿ |