Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 4:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆಗ ಆತ್ಮವೊಂದು ಮುಖದ ಮುಂದೆ ಹಾದುಹೋಯಿತು ನನ್ನ ಮೈಯೆಲ್ಲ ನಿಲುಗೂದಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾವದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ನಿಲುಗೂದಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 4:15
11 ತಿಳಿವುಗಳ ಹೋಲಿಕೆ  

ದೇವದೂತರ ವಿಷಯದಲ್ಲಿ, “ದೇವರು ತನ್ನ ದೂತರನ್ನು ಗಾಳಿಯನ್ನಾಗಿಯೂ, ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ” ಎಂದು ಹೇಳಿದ್ದಾನೆ.


ಗಾಳಿಯನ್ನು ನಿನ್ನ ದೂತರನ್ನಾಗಿಯೂ, ಅಗ್ನಿಜ್ವಾಲೆಯನ್ನು ಸೇವಕರನ್ನಾಗಿಯೂ ಮಾಡಿಕೊಳ್ಳುತ್ತೀ.


ಆಗ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲವಾಯಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.


ಅವರು ಭಯಪಡುವರು. ಪ್ರಸವ ವೇದನೆಯಲ್ಲಿರುವ ಸ್ತ್ರೀಯಂತೆ ಯಾತನೆ, ಸಂಕಟಗಳನ್ನು ಅನುಭವಿಸುವರು. ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು. ಅವರ ಮುಖಗಳು ತಲ್ಲಣಗೊಂಡು ಬೆಂಕಿಯಿಂದ ಉರಿಯುವವು.


ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.


ನನಗೆ ಎಲುಬುಗಳೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು.


ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”


ಆಗ ಅವರು ನನಗೆ, “ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು. ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು