ಯೋಬ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ರೂಪವೊಂದು ನನ್ನ ಕಣ್ಮುಂದೆ ನಿಂತಿತ್ತು ಆದರೂ ಅದೇನೆಂಬುದು ನನಗೆ ತಿಳಿಯದೆಹೋಯಿತು ಸೂಕ್ಷ್ಮವಾಣಿಯೊಂದು ನನಗೆ ಕೇಳಿಬಂತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ಕಣ್ಣು ಮುಂದೆ ಒಂದು ರೂಪವು ಇತ್ತು. ನಿಂತಿದ್ದರೂ ಅದು ಏನೆಂಬದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು: ಅಧ್ಯಾಯವನ್ನು ನೋಡಿ |