Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಲ್ಲದೆ ಯೆಹೋವನು ಯೋಬನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೋಬನಿಗೆ ಸರ್ವೇಶ್ವರ ಮತ್ತೆ ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ಯೆಹೋವನು ಯೋಬನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಲ್ಲದೆ ಯೆಹೋವನು ಯೋಬನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:1
4 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,


ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;


“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು