Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 40:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 40:17
5 ತಿಳಿವುಗಳ ಹೋಲಿಕೆ  

ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.


ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.


ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.


ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.


ನನ್ನನ್ನು ಎಲುಬು ನರಗಳಿಂದ ಹೆಣೆದು ಮಾಂಸಚರ್ಮಗಳಿಂದ ಹೊದಿಸಿದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು