ಯೋಬ 40:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು; ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ. ಅಧ್ಯಾಯವನ್ನು ನೋಡಿ |