ಯೋಬ 41:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಸಾಲತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ. ಅಧ್ಯಾಯವನ್ನು ನೋಡಿ |