ಯೋಬ 41:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದರ ಹೊರ ಕವಚವನು ಬಿಚ್ಚಬಲ್ಲವರಾರು? ಅದರ ಜೊಡುದವಡೆಗಳಲಿ ನುಗ್ಗಬಲ್ಲವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದರ ಹೊರಬಟ್ಟೆಯನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅದರ ಹೊರ ವಸ್ತ್ರವನ್ನು ತೆಗೆಯಬಲ್ಲವರು ಯಾರು? ಅದರ ಜೋಡು ದವಡೆಗಳೊಳಗೆ ಕಡಿವಾಣದಿಂದ ನುಗ್ಗಬಲ್ಲವರು ಯಾರು? ಅಧ್ಯಾಯವನ್ನು ನೋಡಿ |