ಯೋಬ 41:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದರ ಬಲ ನೆಲೆಗೊಂಡಿದೆ ಕುತ್ತಿಗೆಯಲಿ ಭಯವು ತಾಂಡವಾಡುತ್ತದೆ ಅದರ ಮುಂಗಡೆಯಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿದೆ, ಅದರ ಮುಂದೆ ಭಯವು ಕುಣಿದಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅದರ ಕುತ್ತಿಗೆ ಬಹು ಶಕ್ತಿಯುತವಾಗಿದೆ; ಜನರು ಭಯಗೊಂಡು ಅದರ ಬಳಿಯಿಂದ ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು. ಅಧ್ಯಾಯವನ್ನು ನೋಡಿ |