Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದರ ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದರ ಹೃದಯ ಬಂಡೆಯಂತೆ ಅದರ ಗಟ್ಟಿ, ಬೀಸುವ ಕೆಳಗಲ್ಲಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೃದಯವು ಬಂಡೆಯ ಹಾಗೂ ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದರ ಹೃದಯ ಬಂಡೆಯಂತಿದೆ, ಅದಕ್ಕೆ ಭಯವೇ ಇಲ್ಲ. ಬೀಸುವ ಕೆಳಗಲ್ಲಿನಂತೆ ಅದು ಗಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:24
5 ತಿಳಿವುಗಳ ಹೋಲಿಕೆ  

ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ಏಕೆಂದರೆ ನೀನು ಹಟವಾದಿ ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು.


ಅದರ ಮಾಂಸದ ಖಂಡಗಳು ಸಡಿಲವಿಲ್ಲದೆ ಅದಕ್ಕೆ ಗಟ್ಟಿಯಾಗಿ ಅಂಟಿಕೊಂಡಿವೆ.


ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು