ಯೋಬ 41:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬಲಿಷ್ಠರೂ ಭಯಪಡುತ್ತಾರೆ ಅದು ಎದ್ದರೆ ಭಯಭ್ರಾಂತರಾಗಿ ತತ್ತರಿಸುತ್ತಾರೆ ಅದು ಬಡಿದರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅದು ಎದ್ದರೆ ಶೂರರು ಕೂಡ ಅಂಜಿ ಹೊಡೆತಗಳಿಂದ ಭಯಭ್ರಾಂತರಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅದು ಎದ್ದಾಗ ಬಲಿಷ್ಠರು ಭಯಪಡುವರು. ಅದು ತನ್ನ ಬಾಲವನ್ನು ತೂಗಿದರೆ ಅವರು ಓಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅದು ಎದ್ದರೆ ಶೂರರು ಸಹ ಹೆದರುತ್ತಾರೆ; ಅದರ ಹೊಡೆತಕ್ಕೆ ಭಯಭ್ರಾಂತರಾಗಿ ಹಿಂಜರಿಯುವರು. ಅಧ್ಯಾಯವನ್ನು ನೋಡಿ |