Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬಿಲ್ಲು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅಂಬು ಅದನ್ನು ಓಡಿಸಲಾರದು, ಕವಣೆಯ ಕಲ್ಲುಗಳು ಅದಕ್ಕೆ ಹೊಟ್ಟಿನಂತಿರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಾಣಗಳೂ ಅದನ್ನು ಓಡಿಸಲಾರವು, ಕವಣಿಕಲ್ಲುಗಳೂ ಅದಕ್ಕೆ ಒಣಹುಲ್ಲಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:28
5 ತಿಳಿವುಗಳ ಹೋಲಿಕೆ  

ಅವರು ಅರಸರನ್ನು ಧಿಕ್ಕರಿಸಿ ಅಪಹಾಸ್ಯ ಮಾಡುವರು. ಸರದಾರರು ಅಧಿಪತಿಗಳು ಅವರ ಪರಿಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ಆಕ್ರಮಿಸಿ ಧೂಳಿಪಟ ಮಾಡುವರು.


ಅದು ಊರುಗದ್ದಲವನ್ನು ಧಿಕ್ಕರಿಸಿ, ಹೊಡೆಯುವವನ ಕೂಗಾಟವನ್ನು ಕೇಳಿದ್ದೇ ಇಲ್ಲ.


ಅದು ಕಬ್ಬಿಣವನ್ನು ಒಣಹುಲ್ಲನ್ನಾಗಿಯೂ ತಾಮ್ರವನ್ನು ಕೊಳೆತ ಮರವನ್ನಾಗಿಯೂ ಭಾವಿಸುವುದು.


ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು