ಯೋಬ 41:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ದೊಣ್ಣೆಗಳು ಅದಕ್ಕೆ ಹುಲ್ಲುಕಡ್ಡಿಯ ಹಾಗೆ ಅದು ನಗುತ್ತದೆ ಸರ್ರನೆ ಬರುವ ಈಟಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವದು; ಬಿರ್ರನೆ ಬರುವ ಈಟಿಗೆ ನಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಅದು ತನಗೆ ಬಡಿದ ಮರದ ದೊಣ್ಣೆಯನ್ನು ಹುಲ್ಲುಕಡ್ಡಿಯೆಂದು ಭಾವಿಸಿಕೊಳ್ಳುವುದು. ಮನುಷ್ಯರು ಬಿರುಸಾಗಿ ಎಸೆಯುವ ಭರ್ಜಿಗಳನ್ನು ಕಂಡು ನಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು. ಅಧ್ಯಾಯವನ್ನು ನೋಡಿ |