Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅದರ ಕೆಳಭಾಗವು ಚೂಪಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಗೆಯ ಹಾಗೆ ನೀಡಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅದರ ಹೊಟ್ಟೆಯ ಅಡಿಭಾಗವು ಬೋಕಿಬಿಲ್ಲೆಗಳಂತೆ ಚೂಪು ಹಲಿವೆಯ ಹಾಗೆ ಕೆಸರಿನ ಮೇಲೆ ಮೈ ಚಾಚಿಕೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅದರ ಕೆಳಭಾಗವು ಮೊನೆಮೊನೆಯಾದ ಬೋಕಿಗಳಾಗಿದೆ, ಅದು ಕೆಸರಿನ ಮೇಲೆ ಹಲಿಕೆಯ ಹಾಗೆ ನೀಡಿಕೊಂಡಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅದರ ಕೆಳಭಾಗವು ಮಡಕೆಯ ಹರಿತವಾದ ಚೂರುಗಳಂತಿವೆ. ಅದು ನಡೆಯುವಾಗ ಒಕ್ಕಣೆಯ ಸುತ್ತಿಗೆಯಂತೆ ಮಣ್ಣಿನಲ್ಲಿ ಕುಳಿಗಳನ್ನು ಮಾಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದರ ಹೊಟ್ಟೆಯ ಅಡಿಯಲ್ಲಿ ಚೂಪಾದ ಒಡೆದ ಮಡಕೆಗಳಂತಿವೆ, ಅದು ಕೆಸರಿನ ಮೇಲೆ ತೆನೆಬಡಿಯುವ ಯಂತ್ರದಿಂದ ಆಗುವ ಗುರುತಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:30
3 ತಿಳಿವುಗಳ ಹೋಲಿಕೆ  

“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ.


ಅದು ದೊಣ್ಣೆಗಳನ್ನು ಹುಲ್ಲುಕಡ್ಡಿಯಾಗಿ ಎಣಿಸುವುದು; ಬಿರ್ರನೆ ಬರುವ ಈಟಿಗೆ ನಗುವುದು.


ಜಲನಿಧಿಯನ್ನು ಹಂಡೆಯ ನೀರಿನ ಹಾಗೆ ಕುದಿಸುವುದು; ಸಮುದ್ರವನ್ನು ಕಲಕಿದ ತೈಲಪಾತ್ರೆಯಂತೆ ಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು