ಯೋಬ 41:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸಾಗರಕ್ಕೆ ನರೆ ಬಂತೋ ಎಂಬಂತೆ ತಾನು ಬಂದ ದಾರಿಯನ್ನು ಶುಭ್ರಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಸಾಗರಕ್ಕೆ ನರೆ ಬಂತೋ ಎಂದು ಊಹಿಸುವ ಹಾಗೆ ತಾನು ಬಂದ ದಾರಿಯನ್ನು ಶುಭ್ರಪಡಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು. ಅಧ್ಯಾಯವನ್ನು ನೋಡಿ |