ಯೋಬ 41:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀನದನ್ನು ನಿನ್ನ ಚಿರದಾಸನನ್ನಾಗಿಸಿಕೊಳ್ಳುವಂತೆ ನಿನ್ನೊಡನೆ ಅದು ಒಪ್ಪಂದ ಮಾಡಿಕೊಂಡೀತೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅದನ್ನು ನೀನು ಸದಾ ಆಳಾಗಿ ಸೇರಿಸಿಕೊಳ್ಳುವಂತೆ ನಿನ್ನೊಂದಿಗೆ ಒಪ್ಪಂದಮಾಡಿಕೊಳ್ಳುವದೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅದು ನಿನ್ನೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುವುದೇ? ಸದಾಕಾಲ ನಿನ್ನ ಸೇವೆಮಾಡುವುದಾಗಿ ವಾಗ್ದಾನ ಮಾಡುವುದೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀನು ಅದನ್ನು ಇಡೀ ಜೀವಮಾನಕ್ಕೂ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡೀತೆ? ಅಧ್ಯಾಯವನ್ನು ನೋಡಿ |