ಯೋಬ 41:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದನ್ನು ಪಕ್ಷಿಯಂತೆ ಆಡಿಸುವೆಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದನು ಹಕ್ಕಿಯಂತೆ ಆಡಿಸಬಲ್ಲೆಯಾ? ಆಟಕ್ಕೆಂದು ಹುಡುಗಿಯರಿಗೆ ಹಿಡಿದುಕೊಡಬಲ್ಲೆಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದನ್ನು ಪಕ್ಷಿಯಂತೆ ಆಡಿಸುವಿಯಾ? ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ಪಕ್ಷಿಯೊಂದಿಗೆ ಆಟವಾಡುವಂತೆ ಅದರ ಜೊತೆಯಲ್ಲಿ ಆಟವಾಡುವಿಯಾ? ನಿನ್ನ ದಾಸಿಯರು ಅದರೊಂದಿಗೆ ಆಟವಾಡಲೆಂದು ಹಗ್ಗದಿಂದ ಅದನ್ನು ಕಟ್ಟಿಹಾಕುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಸಾಕುಪಕ್ಷಿಯಂತೆ ಅದನ್ನು ಆಡಿಸಬಲ್ಲೆಯಾ? ಮನೆಯಲ್ಲಿರುವ ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟಿ ಹಾಕಬಲ್ಲೆಯಾ? ಅಧ್ಯಾಯವನ್ನು ನೋಡಿ |