Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 41:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ಅಥವಾ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದರ ಚರ್ಮವನು ಕೊಂಡಿಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನು ಮೀನು ಹಿಡಿಯುವ ಭರ್ಜಿಯಿಂದ ತಿವಿಯಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದರ ಚರ್ಮವನ್ನೆಲ್ಲ ಕೊಂಡಿಗಳಿಂದಲೂ ತಲೆಯನ್ನೆಲ್ಲ ಮೀನಿನ ಈಟಿಗಳಿಂದಲೂ ಚುಚ್ಚಬಲ್ಲಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ಭರ್ಜಿಗಳನ್ನು ಎಸೆದು ಅದರ ಚರ್ಮಕ್ಕೂ ತಲೆಗೂ ನಾಟಿಸಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ಮೊಸಳೆಯ ಚರ್ಮವನ್ನು ಮುಳ್ಳುಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನ್ನು ಮೀನು ಹಿಡಿಯುವ ಈಟಿಯಿಂದ ತಿವಿಯಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 41:7
2 ತಿಳಿವುಗಳ ಹೋಲಿಕೆ  

ಪಾಲುಗಾರರಾದ ಬೆಸ್ತರು ಅದನ್ನು ವ್ಯಾಪಾರಕ್ಕೆ ಇಡುವರೋ? ವರ್ತಕರಿಗೆ ಹಂಚಿ ಮಾರುವರೋ?


ಅದರ ಮೇಲೆ ಕೈಹಾಕಿ ನೋಡು! ಆ ಜಗಳವನ್ನು ನೆನಸಿಕೊಂಡರೆ ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು