ಯೋಬ 41:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯಲು ಬಂದವನು ನೋಡಿದ ಮಾತ್ರಕ್ಕೆ ಬಿದ್ದು ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆಹಾ, ಅದನ್ನು ಹಿಡಿಯಬೇಕೆಂಬ ನಿರೀಕ್ಷೆಯು ವ್ಯರ್ಥ! ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಬಿದ್ದುಹೋಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನೀನು ಅದನ್ನು ಸೋಲಿಸಬಹುದೆಂದು ಯೋಚಿಸಿಕೊಂಡಿದ್ದರೆ, ಇನ್ನಾದರೂ ಅದನ್ನು ಮರೆತುಬಿಡು! ಅದನ್ನು ನೋಡಿದರೇ ನಿನಗೆ ಭಯವಾಗುತ್ತದೆ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು. ಅಧ್ಯಾಯವನ್ನು ನೋಡಿ |