ಯೋಬ 42:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಯಮಾಡಿ ಕೇಳು, ನಾನೇ ಮಾತನಾಡುವೆನು; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು ಎಂದು ಅಪ್ಪಣೆಕೊಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ‘ನಾನಾಡುವುದನು ಕಿವಿಗೊಟ್ಟು ಕೇಳು ನನ್ನ ಪ್ರಶ್ನೆಗೆ ಉತ್ತರ ನೀಡು’ ಎಂದು ನೀವು ಕೊಟ್ಟಿರಿ ಅಪ್ಪಣೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಯೆಮಾಡಿ ಕೇಳು, ನಾನೇ ಮಾತಾಡುವೆನು, ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು [ಎಂದು ಅಪ್ಪಣೆ ಕೊಟ್ಟಿಯಷ್ಟೆ]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಯೆಹೋವನೇ, ನೀನು ನನಗೆ, ‘ಯೋಬನೇ, ಆಲಿಸು; ನಾನು ಮಾತಾಡುತ್ತೇನೆ. ನಾನು ನಿನಗೆ ಪ್ರಶ್ನೆಗಳನ್ನು ಕೇಳುತ್ತೇನೆ; ನೀನು ನನಗೆ ಉತ್ತರಿಸು’ ಎಂದು ಹೇಳಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |