ಯೋಬ 5:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವುದು, ಅನ್ಯಾಯವು ಬಾಯಿ ಮುಚ್ಚಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹೀಗೆ ಬಡವನಿಗೆ ನಿರೀಕ್ಷೆಯುಂಟಾಗುವದು, ಅನ್ಯಾಯವು ಬಾಯಿಮುಚ್ಚಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೀಗೆ ಬಡವನಿಗೆ ನಿರೀಕ್ಷೆ ಉಂಟಾಗುವುದು. ಅನ್ಯಾಯವು ತನ್ನ ಬಾಯನ್ನು ಮುಚ್ಚಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು. ಅಧ್ಯಾಯವನ್ನು ನೋಡಿ |