ಯೋಬ 5:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಗೋ, ದೇವರು ಯಾವನನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನ ದಂಡನೆಯನ್ನು ತಾತ್ಸಾರಮಾಡಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ. ಅಧ್ಯಾಯವನ್ನು ನೋಡಿ |