ಯೋಬ 5:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆರು ಇಕ್ಕಟ್ಟುಗಳಿಂದ ಆತನು ನಿನ್ನನ್ನು ಬಿಡಿಸುವನು; ಏಳನೆಯ ಇಕ್ಕಟ್ಟು ಉಂಟಾದರೂ ಯಾವ ಕೇಡೂ ನಿನ್ನನ್ನು ಮುಟ್ಟದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆತನು ನಿನ್ನನ್ನು ಆರು ಆಪತ್ತುಗಳಿಂದ ರಕ್ಷಿಸುವನು; ಹೌದು, ಏಳನೆಯ ಆಪತ್ತಿನಿಂದಲೂ ನಿನಗೆ ಕೇಡಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಅಧ್ಯಾಯವನ್ನು ನೋಡಿ |