ಯೋಬ 6:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತೇಮದ ಗುಂಪಿನವರು ಕಣ್ಣೆತ್ತಿ ನೋಡಿದರು, ಶೆಬದ ಸಮೂಹದವರು ಆ ತೊರೆಗಳನ್ನು ಹಾರೈಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ತೇಮದ ವರ್ತಕರ ತಂಡಗಳು ನೀರಿಗಾಗಿ ನೋಡುವರು. ಶೆಬದ ಪ್ರಯಾಣಿಕರು ನಿರೀಕ್ಷೆಯಿಂದ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ; ಶೆಬದ ವ್ಯಾಪಾರಿಗಳು ನಿರೀಕ್ಷೆಯಿಂದ ನೋಡುತ್ತಾರೆ. ಅಧ್ಯಾಯವನ್ನು ನೋಡಿ |