ಯೋಬ 6:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಇಂಥಾ ಊಟವು ನನಗೆ ಅಸಹ್ಯ; ನಾನು ಅದನ್ನು ಮುಟ್ಟಲಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, ಅಂಥ ಆಹಾರವು ನನಗೆ ಬೇಸರ. ಅಧ್ಯಾಯವನ್ನು ನೋಡಿ |
ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.