ಯೋಬ 7:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ಕಾಲ ಉಂಟಲ್ಲವೇ. ಅವನ ದಿನಗಳು ಜೀತದಾಳಿನ ದಿನಗಳಂತೆ ಕಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಭೂಲೋಕದಲ್ಲಿ ಮನುಷ್ಯನಿಗೆ ದುಡಿಯುವ ವಾಯಿದೆಯುಂಟಲ್ಲವೇ. ಅವನ ದಿನಗಳು ಕೂಲಿಯವನ ದಿನಗಳಂತೆ ಕಳೆಯುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಭೂಲೋಕದಲ್ಲಿ ಮನುಷ್ಯನಿಗೆ ಬಹು ಪ್ರಯಾಸದ ಕೆಲಸವಿದೆ. ಅವನ ಜೀವನವು ಕೂಲಿ ಕೆಲಸದವನ ಜೀವನದಂತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ? ಅಧ್ಯಾಯವನ್ನು ನೋಡಿ |