Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 7:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ನನ್ನ ಮೇಲೆ ಕಾವಲಿಡುವುದೇಕೆ? ನಾನೇನು ಸಮುದ್ರವೋ, ಸಾಗರವೆಂಬ ಘಟಸರ್ಪವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ನನ್ನ ಮೇಲೆ ಕಾವಲಿಡುವದೇಕೆ? ನಾನು ಸಮುದ್ರವೋ [ಸಾಗರವೆಂಬ] ಘಟಸರ್ಪವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೇ, ನೀನು ನನ್ನನ್ನು ಕಾಯುವುದೇಕೆ? ನಾನೇನು ಸಮುದ್ರವೇ? ಭಯಂಕರವಾದ ಸಮುದ್ರ ಪ್ರಾಣಿಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 7:12
5 ತಿಳಿವುಗಳ ಹೋಲಿಕೆ  

ನಾನು ತಪ್ಪಿಸಿಕೊಂಡು ಹೋಗದಂತೆ ನನ್ನ ಸುತ್ತಲು ಗೋಡೆಯನ್ನು ಕಟ್ಟಿ, ನನಗೆ ಭಾರವಾದ ಬೇಡಿಯನ್ನು ಹಾಕಿದ್ದಾನೆ.


ಮಾನವನು ಎಷ್ಟರವನು, ಅವನನ್ನು ನೀನು ಏಕೆ ಲಕ್ಷಿಸಬೇಕು? ಅವನಲ್ಲಿ ಏಕೆ ಮನಸ್ಸಿಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು