ಯೋಬ 7:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವದಕ್ಕಿಂತಲೂ ಉಸಿರುಕಟ್ಟಿ ಸಾಯುವದೇ ಲೇಸೆಂದು ಇಚ್ಫೈಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಬದುಕುವುದಕ್ಕಿಂತ ಉಸಿರುಕಟ್ಟಿ ಸಾಯುವುದೇ ಮೇಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು. ಅಧ್ಯಾಯವನ್ನು ನೋಡಿ |