ಯೋಬ 7:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿನ್ನ ದೃಷ್ಟಿಯನು ನನ್ನ ಮೇಲೆ ಎಷ್ಟುಕಾಲ ಇಡುವೆ? ಗುಟುಕು ಉಗುಳನು ನುಂಗಲು ಬಿಡುವುದಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಇನ್ನೆಷ್ಟರವರೆಗೂ ನೀನು ನನ್ನ ಕಡೆಯಿಂದ ದೃಷ್ಟಿ ತಿರುಗಿಸದೆ ಇರುವಿ? ಉಗುಳನ್ನು ನುಂಗುವಷ್ಟು ಕಾಲವಾದರೂ ನನ್ನನ್ನು ಬಿಡುವದಿಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ದೇವರೇ, ಇನ್ನೆಷ್ಟರವರೆಗೆ ನೀನು ನನ್ನ ಕಡೆಯಿಂದ ದೃಷ್ಟಿಯನ್ನು ತಿರುಗಿಸದೆ ಇರುವೆ? ನೀನು ನನ್ನನ್ನು ಕ್ಷಣ ಕಾಲವಾದರೂ ಒಬ್ಬಂಟಿಗನನ್ನಾಗಿ ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ? ಅಧ್ಯಾಯವನ್ನು ನೋಡಿ |