ಯೋಬ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವದೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಜಂಬುಗಿಡವು ಜವುಗುಮಣ್ಣಿಲ್ಲದೆ ಎತ್ತರವಾಗಿ ಬೆಳೆಯಬಲ್ಲದೇ? ಜವುಗುಸಸ್ಯವು ನೀರಿಲ್ಲದೆ ಬೆಳೆಯಬಲ್ಲದೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ? ಅಧ್ಯಾಯವನ್ನು ನೋಡಿ |