ಯೋಬ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು. ಅಧ್ಯಾಯವನ್ನು ನೋಡಿ |