Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಶುದ್ಧನೂ ಸತ್ಯವಂತನೂ ನೀನಾಗಿದ್ದರೆ ದೇವರ ಪ್ರಸನ್ನತೆಯನು ಅರಸಿದೆಯಾದರೆ ಆ ಸರ್ವಶಕ್ತನನು ವಿಜ್ಞಾಪಿಸಿದೆಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಶುದ್ಧನೂ ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ ಸರ್ವಶಕ್ತನಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಬನೇ, ಈಗಲಾದರೋ ದೇವರ ಕಡೆಗೆ ನೋಡು, ಕರುಣೆತೋರುವಂತೆ ಸರ್ವಶಕ್ತನಾದ ದೇವರಿಗೆ ಪ್ರಾರ್ಥಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 8:5
10 ತಿಳಿವುಗಳ ಹೋಲಿಕೆ  

ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.


(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.


ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು; ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.


ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು