Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣವೆಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:19
11 ತಿಳಿವುಗಳ ಹೋಲಿಕೆ  

ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.


ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ಕರ್ತನಿಗೆ ಕೋಪವನ್ನುಂಟುಮಾಡಿ ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೋ?


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಅಯ್ಯೋ, ನನ್ನ ಕಡೆಗೆ ಕಿವಿಗೊಡತಕ್ಕವನು ಇದ್ದರೆ ಎಷ್ಟೋ ಲೇಸು! ಇದೇ ನನ್ನ ಕೈಗುರುತು ನೋಡಿರಿ, ಸರ್ವಶಕ್ತನಾದ ದೇವರು ನನಗೆ ಉತ್ತರಕೊಡಲಿ! ನನ್ನ ವಿರೋಧಿಯು ಬರೆದುಕೊಂಡ ಅಪಾದನೆಯ ಪತ್ರವು ನನಗೆ ಸಿಕ್ಕಿದರೆ ಎಷ್ಟೋ ಸಂತೋಷ!


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು