ಯೋಬ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಹೇಳಿದ್ದು ಸತ್ಯವೇ ಸರಿ; ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವದು ಹೇಗೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಿಜಕ್ಕೂ, ಇದು ಸತ್ಯ ಎಂದು ಬಲ್ಲೆನು; ಆದರೆ ಮನುಷ್ಯರು ದೇವರ ಮುಂದೆ ತಮ್ಮ ಮುಗ್ಧತೆಯನ್ನು ಪ್ರಮಾಣಿಕರಿಸುವುದು ಹೇಗೆ? ಅಧ್ಯಾಯವನ್ನು ನೋಡಿ |