ಯೋಬ 9:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನನ್ನ ದಿನಗಳು ಅಂಚೆಯವನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿಹೋಗುತ್ತಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ. ಅಧ್ಯಾಯವನ್ನು ನೋಡಿ |
ಅರಸನ ಮತ್ತು ಅವನ ಪದಾಧಿಕಾರಿಗಳಿಂದ ಪತ್ರಗಳನ್ನು ತೆಗೆದುಕೊಂಡು ಹೋದ ದೂತರು ಇಸ್ರಾಯೇಲ್ ಮತ್ತು ಯೆಹೂದ ದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಾಯೇಲರೇ, ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನು ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದಿರುವ ನಿಮ್ಮ ಕಡೆಗೆ ತಿರುಗಿಕೊಳ್ಳುವನು.