ಯೋಬ 9:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ‘ನಾನು ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ, ಅಧ್ಯಾಯವನ್ನು ನೋಡಿ |