Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 9:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಗ ಭಯಪಡದೆ ಮಾತನಾಡುವೆನು ಅಂಜಿಕೆಗೆ ನನ್ನಲ್ಲಿ ಆಸ್ಪದ ಇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಹೀಗಿದ್ದರೆ ನಾನು ಭಯಪಡದೆ ಮಾತಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆಗ ನಾನು ಭಯವಿಲ್ಲದೆ ಮಾತಾಡುತ್ತಿದ್ದೆನು; ಆದರೆ ಈಗ ನನಗೆ ಸಾಧ್ಯವೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ನಾನು ದೇವರೊಂದಿಗೆ ಭಯಪಡದೆ ಮಾತನಾಡುತ್ತಿದ್ದೆ; ನನ್ನ ಸ್ವಂತ ಶಕ್ತಿಯಿಂದ ಈಗ ನಾನು ಅದನ್ನೆಲ್ಲಾ ನನಗೆ ಮಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 9:35
2 ತಿಳಿವುಗಳ ಹೋಲಿಕೆ  

ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.


ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು