ಯೋಯೇಲ 1:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಲುಗಾವಲನ್ನು ಬೆಂಕಿಯು ನುಂಗಿಬಿಟ್ಟಿದೆ, ವನವೃಕ್ಷಗಳನ್ನೆಲ್ಲಾ ಜ್ವಾಲೆಯು ಸುಟ್ಟುಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವಾ, ನಿನಗೆ ಮೊರೆಯಿಡುತ್ತೇನೆ; ಕಾಡಿನ ಹುಲ್ಗಾವಲನ್ನು ಕಿಚ್ಚು ನುಂಗಿಬಿಟ್ಟಿದೆಯಲ್ಲಾ; ವನವೃಕ್ಷಗಳನ್ನೆಲ್ಲಾ ಬೇಗೆಯು ಸುಟ್ಟುಹಾಕಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ಸಹಾಯಕ್ಕಾಗಿ ನಾನು ನಿನಗೆ ಮೊರೆಯಿಡುತ್ತಿದ್ದೇನೆ. ನಮ್ಮ ಹಸಿರು ಹೊಲಗದ್ದೆಗಳು ಬೆಂಕಿಯಿಂದ ಮರುಭೂಮಿಯಾದವು. ಹೊಲದಲ್ಲಿದ್ದ ಮರಗಳನ್ನೆಲ್ಲಾ ಬೆಂಕಿಯು ದಹಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ. ಅಧ್ಯಾಯವನ್ನು ನೋಡಿ |