ಯೋಯೇಲ 2:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೆಹೋವನು ತನ್ನ ದೇಶಕ್ಕೆ ಅಪಕೀರ್ತಿ ಬರಬಾರದೆಂದು ತನ್ನ ಜನರನ್ನು ಕರುಣಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಯೆಹೋವನು ತನ್ನ ದೇಶದ ಬಗ್ಗೆ ಆಸಕ್ತಿ ತೋರಿಸಿದನು. ತನ್ನ ಜನರ ಬಗ್ಗೆ ದುಃಖಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು. ಅಧ್ಯಾಯವನ್ನು ನೋಡಿ |