ಯೋಯೇಲ 2:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು, ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ಭೂನಿವಾಸಿಗಳೇ, ಭಯಪಡಬೇಡಿರಿ; ಹರ್ಷಿಸಿ ಆನಂದಿಸಿರಿ. ಸರ್ವೇಶ್ವರ ಮಹತ್ಕಾರ್ಯಗಳನ್ನು ಎಸಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿರುವದರಿಂದ ಸಂತೋಷದಿಂದ ಆನಂದಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |