ಯೋಯೇಲ 2:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನೀವು ಹೊಟ್ಟೆ ತುಂಬಾ ಊಟಮಾಡಿ ತೃಪ್ತಿಗೊಂಡು, ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನೀವು ಹೊಟ್ಟೆತುಂಬಾ ಊಟಮಾಡಿ ತೃಪ್ತಿಗೊಂಡು ನಿಮಗಾಗಿ ಅದ್ಭುತಕಾರ್ಯಗಳನ್ನು ಮಾಡಿದ ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ; ನನ್ನ ಜನರು ಎಂದಿಗೂ ಆಶಾಭಂಗಪಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಗ ನಿಮಗೆ ತಿನ್ನಲು ಏನೂ ಕಡಿಮೆ ಇರುವುದಿಲ್ಲ. ನೀವು ಸಂತೃಪ್ತರಾಗುವಿರಿ. ನಿಮ್ಮ ದೇವರಾದ ಯೆಹೋವನ ನಾಮವನ್ನು ಕೊಂಡಾಡುವಿರಿ. ಆತನು ನಿಮಗೆ ಆಶ್ಚರ್ಯವಾದ ಕಾರ್ಯವನ್ನು ಮಾಡಿದ್ದಾನೆ. ನನ್ನ ಜನರು ಇನ್ನು ಮುಂದೆ ಎಂದೂ ನಾಚಿಕೆಗೆ ಗುರಿಯಾಗರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು. ಅಧ್ಯಾಯವನ್ನು ನೋಡಿ |