ಯೋಯೇಲ 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿ ಇರುವವನು, ನಾನೇ ನಿಮ್ಮ ದೇವರಾದ ಯೆಹೋವನು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ನಾನು ಇಸ್ರಾಯೇಲಿನ ಮಧ್ಯದಲ್ಲಿ ನೆಲೆಯಾಗಿದ್ದೇನೆಂತಲೂ ಅದ್ವಿತೀಯನಾದ ನಾನೇ ನಿಮ್ಮ ದೇವರಾದ ಯೆಹೋವನಾಗಿದ್ದೇನೆಂತಲೂ ನಿಮಗೆ ನಿಶ್ಚಯವಾಗುವದು; ನನ್ನ ಜನರು ಎಂದಿಗೂ ಆಶಾಭಂಗಪಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಇಸ್ರೇಲರೊಂದಿಗೆ ನಾನು ಇದ್ದೇನೆ ಎಂದು ನೀವು ತಿಳಿಯುವಿರಿ. ನಿಮ್ಮ ದೇವರಾದ ಯೆಹೋವನು ನಾನೇ ಎಂದು ನೀವು ತಿಳಿಯುವಿರಿ. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಜನರು ಇನ್ನು ಮುಂದೆ ನಾಚಿಕೆಗೆ ಗುರಿಯಾಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು. ಅಧ್ಯಾಯವನ್ನು ನೋಡಿ |