ಯೋಯೇಲ 2:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಆ ದಿನಗಳಲ್ಲಿ ದಾಸದಾಸಿಯರ ಮೇಲೂ ನನ್ನ ಆತ್ಮವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇದಲ್ಲದೆ ಆ ದಿನಗಳಲ್ಲಿ ದಾಸದಾಸಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಆ ಸಮಯದಲ್ಲಿ ಸೇವಕಸೇವಕಿಯರ ಮೇಲೆಯೂ ನನ್ನ ಆತ್ಮವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು. ಅಧ್ಯಾಯವನ್ನು ನೋಡಿ |